Wednesday, May 29, 2019

ಯಕ್ಷವಾಹಿನಿ ಸಂಸ್ಥೆ ಪ್ರಸ್ತುತ ಪಡಿಸುತ್ತಿರುವ ಯಕ್ಷಪ್ರಸಂಗಕೋಶ ಯೋಜನೆ – ಹನ್ನೊಂದನೇ ಮೈಲಿಗಲ್ಲಿನಲ್ಲಿ ೯ ಪ್ರಸಂಗಗಳ ಅಂತರಜಾಲ ಪ್ರತಿಗಳ ಲೋಕಾರ್ಪಣೆ!


ಮೇ ೩೦, ೨೦೧೯


ಯಕ್ಷಪ್ರಸಂಗಕೋಶ ಯೋಜನೆಯ ೧೧ನೇ ಹಂತದಲ್ಲಿ ೯ ಪ್ರಸಂಗಗಳು ಅಂತರಜಾಲ ಪ್ರತಿಗಳಾಗಿ ಲೋಕಾರ್ಪಣೆಯಾಗುತ್ತಿವೆ.  ಈ ಮೂಲಕ ಈವರೆಗೆ ಒಟ್ಟು ೧೬೧ ಪ್ರಸಂಗಗಳು ಲೋಕಾರ್ಪಣೆಯಾಗಿವೆ.(ಈವರೆಗೆ ಪ್ರಕಟವಾದ ಎಲ್ಲಾ ಪ್ರಸ೦ಗಗಳ ಪಟ್ಟಿಯನ್ನು ಒ೦ದೇ ಕಡೆಯಲ್ಲಿ ಕೊ೦ಡಿಯ ಮೂಲಕ ಕೊಡುವುದಲ್ಲದೇಸ೦ಬ೦ಧಿತ ದಸ್ತಾವೇಜನ್ನು (File) ನೀವು ಇಳಿಸಿಕೊ೦ಡರೆ (Download), ಮು೦ದೆ ಯಾವತ್ತಾದರೂಇಳಿಸಿಕೊ೦ಡ ಈ ದಸ್ತಾವೇಜಿನ ಮೊದಲ ಸಾಲಿನಲ್ಲಿ ಕೊಟ್ಟ ಅ೦ತರಜಾಲ ಕೊ೦ಡಿಯನ್ನು ಒತ್ತಿಕೊ೦ಡರೆಆ ಹೊತ್ತಿನೊಳಗೆ ನಮ್ಮಿ೦ದ ಇನ್ನಷ್ಟು ಪ್ರಸ೦ಗಗಳು ಲೋಕಾರ್ಪಣೆಯಾಗಿದ್ದಲ್ಲಿ ಅವುಗಳೂ ಸೇರಿದ ಹೊಸ ಪಟ್ಟಿಯ ಹೊಸ ದಸ್ತಾವೇಜು ನಿಮ್ಮ ಮು೦ದೆ ಅನಾವರಣಗೊ೦ಡು ಇಳಿಸಿಕೊಳ್ಳಲು ಸಿದ್ಧ! ಹಾಗಾಗಿನಮ್ಮ ಪ್ರಸ೦ಗ ಪಟ್ಟಿ ಹನುಮ೦ತನ ಬಾಲದ೦ತೆ ಬೆಳೆಯುತ್ತಾ ಹೋದರೂ ಒ೦ದೇ ದಸ್ತಾವೇಜನ್ನು ಇಟ್ಟುಕೊ೦ಡು ನಮ್ಮ ಪ್ರಸ೦ಗ ಖಜಾನೆಯನ್ನು  ನೀವು ಅನುಕ್ರಮಣಿಕೆಯಲ್ಲಿ ಹುಡುಕುತ್ತಾ ಬೇಕಾದುದನ್ನು ಇಳಿಸಿಕೊಳ್ಳಬಹುದು. ನಿಮಗೆ ಅವಸರದಲ್ಲಿ ಬೇಕಾಗಿರುವ ಪ್ರಸ೦ಗ ನಮ್ಮ ಖಜಾನೆಯಲ್ಲಿ ಇದೆಯೇ ಎ೦ದು ತಿಳಿಯುವುದು ಇನ್ನು ಮು೦ದೆ ಸುಲಭ ಸಾಧ್ಯ!)

ಈ ಬಾರಿ ಪ್ರಕಟವಾದ ೯ ಪ್ರಸಂಗಗಳ ಪಟ್ಟಿ:

ಅನುಕ್ರಮಣಿಕೆ
ಪ್ರಸಂಗ
ಕವಿ
ಪ್ರಸಂಗ ಪುಸ್ತಿಕೆ pdf ಕೊಂಡಿ
ಏಣಿ ಬಂಧನ
ವಂಡ್ಸೆ ನಾಗಪ್ಪಯ್ಯ, ವಂಡ್ಸೆ ಪಾಂಡುರಂಗ ಅನಂತ ಶೆಣೈ
ಕುಮುದಾಕ್ಷಿ ಕಲ್ಯಾಣ
ಚವರ್ಕಾಡು ಶಂಭು ಜೋಯಿಸರು
ದೇವಯಾನಿ ಕಲ್ಯಾಣ
ಹಲಸಿನಹಳ್ಳಿ ನರಸಿಂಹಶಾಸ್ತ್ರಿ
ದೇವೀ ಮಹಾತ್ಮೆ
ಹಿರಿಯ ಬಲಿಪ ನಾರಾಯಣ ಭಾಗವತ
ಮಹಾಕಲಿ ಮಗಧೇಂದ್ರ
ಅಮೃತ ಸೋಮೇಶ್ವರ
ಮಹಾಶೂರ ಭೌಮಾಸುರ
ಅಮೃತ ಸೋಮೇಶ್ವರ
ಮೃಗಾವತೀ ಪರಿಣಯ
(ವೀರ ಸಹಸ್ತ್ರಾನೀಕ)
ಕೀರಿಕ್ಕಾಡು ಮಾಸ್ತರ್ವಿಷ್ಣು ಭಟ್ಟರು
ಸುಂದೋಪಸುಂದರ ಕಾಳಗ
ಮಹಾಬಲೇಶ್ವರ ಬರವಣಿ ಗೋಕರ್ಣ
ಹರಿಭಕ್ತ ಅಂಬರೀಷ
ಮಧೂರು ವೆಂಕಟಕೃಷ್ಣ

ಪ್ರತೀ ಪ್ರಸಂಗದ ಎರಡನೇ ಪುಟದಲ್ಲಿ ನಮ್ಮ ತಂಡದ ಸ್ವರೂಪವನ್ನು ಪ್ರಕಟಿಸಿದ್ದೇವೆ. ಈ ಪ್ರಕಟಣೆಯ ಕೊನೆಯಲ್ಲೂ ಇದನ್ನು ಸೇರಿಸಿದ್ದೇವೆ. 
 
ಎಂದಿನಂತೆ, ಪ್ರತೀ ಪ್ರಸಂಗಕ್ಕೆ ಸಂದ ಸ್ವಯಂಸೇವಕರ ಅಳಿಲು ಸೇವೆಯನ್ನು ಪ್ರಸಂಗದ ಕೊನೆಯ ಪುಟದಲ್ಲಿ “ಕೃತಜ್ಞತೆಗಳು” ಶೀರ್ಷಿಕೆಯಡಿ ಪ್ರೀತಿ ಗೌರವಗಳಿಂದ ನೆನಪಿಸಿಕೊಂಡಿದ್ದೇವೆ. 


ವಂದನೆಗಳೊ೦ದಿಗೆ,

ರವಿ ಮಡೋಡಿ (ಯೋಜನಾಧ್ಯಕ್ಷ)
ಡಾ. ಪ್ರದೀಪ ಸಾಮಗ (ಯೋಜನಾ ಕಾರ್ಯದರ್ಶಿ)
ನಟರಾಜ ಉಪಾಧ್ಯ (ಯೋಜನಾ ಸಹಕಾರ್ಯದರ್ಶಿ)


ಗೌರವಾನ್ವಿತ ಸಂಪಾದಕ ಮಂಡಳಿ:
ಶ್ರೀಧರ ಡಿ. ಎಸ್. (ಗೌರವಾಧ್ಯಕ್ಷರು), ಗಿಂಡಿಮನೆ ಮೃತ್ಯುಂಜಯ, ಡಾ. ಆನಂದರಾಮ ಉಪಾಧ್ಯ, ದಿನೇಶ ಉಪ್ಪೂರ, ಅಶೋಕ್ ಮುಂಗಳಿಮನೆ
ಗೌರವಾನ್ವಿತ ಸಲಹಾ ಮಂಡಳಿ:
ಅನಂತ ಪದ್ಮನಾಭ ಪಾಠಕ್, ವಿದುಷಿ ಸುಮಂಗಲಾ ರತ್ನಾಕರ್, ರಾಜಗೋಪಾಲ ಕನ್ಯಾನ, ಶಶಿರಾಜ ಸೋಮಯಾಜಿ, ಅವಿನಾಶ್ ಬೈಪಾಡಿತ್ತಾಯ, ಮಹೇಶ್ ಪದ್ಯಾಣ, ನಾರಾಯಣ ಹೆಬ್ಬಾರ್
ಕಾರ್ಯಕಾರಿ ಮಂಡಳಿ:
ರವಿ ಮಡೋಡಿ (ಯೋಜನಾಧ್ಯಕ್ಷ), ಡಾ. ಪ್ರದೀಪ್ ಸಾಮಗ (ಯೋಜನಾ ಕಾರ್ಯದರ್ಶಿ), ನಟರಾಜ ಉಪಾಧ್ಯ (ಯೋಜನಾ ಸಹಕಾರ್ಯದರ್ಶಿ), ಹರಿಕೃಷ್ಣ ಹೊಳ್ಳ, ಕಜೆ ಸುಬ್ರಹ್ಮಣ್ಯ ಭಟ್, ಲ ನಾ ಭಟ್, ಅಜಿತ್ ಕಾರಂತ್, ಇಟಗಿ ಮಹಾಬಲೇಶ್ವರ ಭಟ್, ಅಶ್ವಿನಿ ಹೊದಲ, ಶ್ರೀಕೃಷ್ಣ ಭಟ್ ಸುಣ್ಣಂಗುಳಿ, ವಿದ್ಯಾ ಹೆಗಡೆ ಕವಿತಾಸ್ಫೂರ್ತಿ, ಶಿವಕುಮಾರ ಬಿ. ಅಳಗೋಡು
ಗೌರವಾನ್ವಿತ ಸ್ವಯಂಸೇವಕರು:
ಗಣಪತಿ ಭಟ್ ಪಿ, ವಸುಮತಿ ಜಿ., ಅನಿತಾ ಎಂ. ಜಿ. ರಾವ್, ರಂಜನ ಭಟ್, ಶಶಿಕಲಾ ಮೂರ್ತಿ, ರಘುರಾಜ್ ಶರ್ಮ, ಚಂದ್ರ ಆಚಾರ್, ಸುಬ್ರಹ್ಮಣ್ಯ ಭಾಗವತ್, ಉಮೇಶ್ ಶಿರೂರು, ವೆಂಕಟೇಶ್ ಹೆಗಡೆ, ವೆಂಕಟೇಶ್ ವೈದ್ಯ, ಕೆ. ಗೋವಿಂದ ಭಟ್ ಬೆಂಗಳೂರು, ಸತೀಶ್ ಯಲ್ಲಾಪುರ, ಮಯೂರಿ ಉಪಾಧ್ಯಾಯ, ಶ್ರೀಕಾಂತ್ ನಾಯಕ್, ರವಿ ಕಾಮತ್ ಕುಮಟಾ, ರಾಮಕೃಷ್ಣ ಮರಾಠಿ, ಶ್ರೀಕಾಂತ್ ನಾಯಕ್, ರಘುರಾಜ್ ಶರ್ಮಾ
ಸಹಕಾರ:
ಪ್ರಸಂಗ ಕವಿಗಳು:
ಬಲಿಪ ನಾರಾಯಣ ಭಾಗವತ, ಹೊಸ್ತೋಟ ಮಂಜುನಾಥ ಭಾಗವತ, ಪ್ರೊ. ಎಮ್.. ಹೆಗಡೆ, ಡಾ. ಅಮೃತ ಸೋಮೇಶ್ವರ, ಶ್ರೀಧರ ಡಿ. ಎಸ್., ಎಂ. ಆರ್. ವಾಸುದೇವ ಸಾಮಗ, ಎಂ.ಆರ್. ಲಕ್ಷ್ಮೀನಾರಾಯಣ, ಮಧುಕುಮಾರ್ ಬೋಳೂರು, ಅಗರಿ ಭಾಸ್ಕರ ರಾವ್, ಅಂಬರೀಷ ಭಾರದ್ವಾಜ, ಶಿವಕುಮಾರ ಬಿ. ಅಳಗೋಡು, ದಿನೇಶ ಉಪ್ಪೂರ, ಗಿಂಡಿಮನೆ ಮೃತ್ಯುಂಜಯ, ಇಟಗಿ ಮಹಾಬಲೇಶ್ವರ ಭಟ್, ವಿಶ್ವವಿನೋದ ಬನಾರಿ, ಮಧೂರು ವೆಂಕಟಕೃಷ್ಣ 
ಕವಿಚರಿತ್ರೆ ಮತ್ತು ಪ್ರಸಂಗಯಾದಿ:
ಡಾ.  ಕಬ್ಬಿನಾಲೆ ವಸಂತ ಭಾರದ್ವಾಜ, ಡಾ. ಪಾದೇಕಲ್ಲು ವಿಷ್ಣುಭಟ್
ಸಂಸ್ಥೆಗಳು: 
ಕರ್ನಾಟಕ ಯಕ್ಷಗಾನ ಅಕಾಡೆಮಿ & ಕನ್ನಡ ಮತ್ತು ಸಂಸ್ಕೃತಿ ಇಲಾಖೆ (ಕರ್ನಾಟಕ ಸರ್ಕಾರ), ಯಕ್ಷಗಾನ ಕಲಾರಂಗ, ಉಡುಪಿ, ಯಕ್ಷಸಿಂಚನ, ಬೆಂಗಳೂರು
ಪ್ರಸಂಗ ಪುಸ್ತಕ ಒದಗಣೆ ಮತ್ತಿತರ:
ಡಾ. ರಾಧಾಕೃಷ್ಣ ಉರಾಳ್, ಅಗರಿ ಭಾಸ್ಕರ ರಾವ್ , ಗೋಪಾಲಕೃಷ್ಣ ಭಾಗವತ್,  ಶ್ರೀಪಾದಗದ್ದೆ, ಮುರಳಿ ಶ್ರೇಣಿ, ಅನಂತ ದಂತಳಿಕೆ, ಗುರುನಂದನ್ ಹೊಸೂರು, ನಾರಾಯಣ ಶಾನುಭಾಗ, ನಾರಾಯಣ ಯಾಜಿ, ಶೇಷಗಿರಿಯಪ್ಪ, ಎಸ್ ಎಮ್ ಹೆಗಡೆ, ದಿವಾಕರ ಹೆಗಡೆ, ನಿತ್ಯಾನಂದ ಹೆಗಡೆ ಮೂರೂರು, ಶ್ರೀನಿಧಿ ಡಿ.ಎಸ್, ರವೀಂದ್ರ ಐತುಮನೆ, ಗುರುರಾಜ ಹೊಳ್ಳ ಬಾಯಾರು, ಸುರೇಶ್ ಹೆಗಡೆ ಬೆಳಸಲಿಗೆ, ಮನೋಹರ ಕುಂದರ್, ನಂದಳಿಕೆ ಬಾಲಚಂದ್ರ ರಾವ್, ರಘುರಾಮ್ ಮುಳಿಯ, ಸುಧಾ ಕಿರಣ್ ಅಧಿಕಶ್ರೇಣಿ, ಮಹಾಬಲಮೂರ್ತಿ ಕೊಡ್ಲೆಕೆರೆ, ಎ. ಎನ್. ಹೆಗಡೆ, ಮುರಳೀಧರ ಉಪಾಧ್ಯ
ಯಕ್ಷವಾಹಿನಿ ಸಂಸ್ಥೆ
ಗೌರವಾನ್ವಿತ ಸಲಹಾ ಮಂಡಳಿ:
ಮಲ್ಪೆ ಲಕ್ಷ್ಮೀನಾರಾಯಣ ಸಾಮಗ (ಗೌರವಾಧ್ಯಕ್ಷರು), ಶ್ರೀಧರ ಡಿ. ಎಸ್., ಗಿಂಡಿಮನೆ ಮೃತ್ಯುಂಜಯ, ದಿನೇಶ ಉಪ್ಪೂರ, ಡಾ. ಪ್ರದೀಪ ಸಾಮಗ, ರಾಜಗೋಪಾಲ ಕನ್ಯಾನ, ಶಶಿರಾಜ ಸೋಮಯಾಜಿ, ಅನಂತ ಪದ್ಮನಾಭ ಪಾಠಕ್, ವಿದುಷಿ ಸುಮಂಗಲಾ ರತ್ನಾಕರ್, ಹರಿಕೃಷ್ಣ ಹೊಳ್ಳ, ಕಜೆ ಸುಬ್ರಹ್ಮಣ್ಯ ಭಟ್, ಲ ನಾ ಭಟ್, ರಾಘವೇಂದ್ರ ಮಯ್ಯ (ಲೆಕ್ಕಪತ್ರ ಪರಿಶೋಧಕರು) 
ವಿಶ್ವಸ್ಥ ಮಂಡಳಿ ಮತ್ತು ಕಾರ್ಯಕಾರಿ ಮಂಡಳಿ:
ಡಾ. ಆನಂದರಾಮ ಉಪಾಧ್ಯ (ಅಧ್ಯಕ್ಷ), ನಟರಾಜ ಉಪಾಧ್ಯ (ಕಾರ್ಯದರ್ಶಿ), ರವಿ ಮಡೋಡಿ (ಖಜಾಂಚಿ)
ಆರ್ಥಿಕ ಸಹಾಯ:
ಅಶೋಕ್ ಕೊಡ್ಲಾಡಿ, ಗಿಂಡಿಮನೆ ಮೃತ್ಯುಂಜಯ, ನಟರಾಜ ಉಪಾಧ್ಯ
ಪುಸ್ತಕ ಸಹಾಯ:
ವಿದುಷಿ ಸುಮಂಗಲ ರತ್ನಾಕರ್, ಮಂಟಪ ಪ್ರಭಾಕರ ಉಪಾಧ್ಯ, ಡಾ. ಆನಂದರಾಮ ಉಪಾಧ್ಯ, ಗಿಂಡಿಮನೆ ಮೃತ್ಯುಂಜಯ, ನಟರಾಜ ಉಪಾಧ್ಯ 


1 comment:

  1. Best Casinos with Slots and Casino Games in the US - Wooricasinos
    With online slots, you can play casino games wooricasinos.info in febcasino the USA without risking any real herzamanindir.com/ money. There are online https://jancasino.com/review/merit-casino/ casinos 출장안마 that let you play slots and

    ReplyDelete

ಯಕ್ಷಪ್ರಸಂಗಕೋಶದಲ್ಲಿ ಡಿಜಿಟಲೀಕರಣಗೊಂಡ ಒಟ್ಟು ಪ್ರಸಂಗಗಳ ಸಂಖ್ಯೆ ೨೫೫!

  ಯಕ್ಷಪ್ರೇಮಿಗಳೇ, ಯಕ್ಷಸಾಹಿತ್ಯದ ಡಿಜಿಟಲೀಕರಣ ಯೋಜನೆಯಾದ ಯಕ್ಷಪ್ರಸಂಗಕೋಶಕ್ಕೆ ೧೮ನೇ ಹಂತದಲ್ಲಿ ೧೫ ಪ್ರಸಂಗಗಳು ಅಂತರಜಾಲ ಪ್ರತಿಗಳಾಗಿ ಲೋಕಾರ್ಪಣೆಯಾಗುವ ಮೂಲಕ ಈವರೆಗೆ...